|
ಮುಖಪುಟ
/ಸುದ್ದಿ
ಸಮಾಚಾರ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಕಾಂಗ್ರೆಸ್ ಮೈತ್ರಿಕೂಟ
ಯು.ಪಿ.ಎ. ಸರ್ಕಾರ ಡಾ. ಮನಮೋಹನಸಿಂಗ್ ನೇತೃತ್ವದಲ್ಲಿ ಕೈಗೊಂಡ ಜನಪರ ಕಾರ್ಯಕ್ರಮಗಳೇ ಪಕ್ಷದ ಈ ಗೆಲುವಿಗೆ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧೀ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ವೈಯಕ್ತಿಕವಾಗಿ 202 ಕ್ಷೇತ್ರಗಳಲ್ಲಿ ಮುನ್ನಡೆದಿದೆ. ಪಕ್ಷಕ್ಕೆ ಆಶೀರ್ವದಿಸಿರುವ ಮತದಾರರನ್ನು ಪ್ರಧಾನಿ ಡಾ. ಮನಮೋಹನಸಿಂಗ್ ಅಭಿನಂದಿಸಿದ್ದಾರೆ. | |||