|
ಮುಖಪುಟ
/ಸುದ್ದಿ
ಸಮಾಚಾರ ಅಂಬರೀಶ್ ಗೆ ಎನ್.ಟಿ.ರಾಮರಾವ್ ಪ್ರಶಸ್ತಿ ಪ್ರದಾನ
ತೆಲುಗಿನ ಖ್ಯಾತ ನಾಯಕ ನಟ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎನ್.ಟಿ.ರಾಮರಾವ್ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅಂಬರೀಶ್ ಈ ಪ್ರಶಸ್ತಿ ದೇಶದ ಭಾವೈಕ್ಯತೆಯನ್ನು ಉತ್ತೇಜಿಸುತ್ತದೆ ಎಂದರು. ಈ ಹಿಂದೆ ಡಾ. ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ನೀಡಲಾಗಿತ್ತು. ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. | |||