|
ಮುಖಪುಟ
/ಸುದ್ದಿ
ಸಮಾಚಾರ ಎಸ್ಇಜೆಡ್ಗೆ ೧೮೦೦ ಎಕರೆ ಭೂಮಿ: ಡಾ. ವಿ.ಎಸ್. ಆಚಾರ್ಯ
ಉಡುಪಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿಶೇಷ ಆರ್ಥಿಕ ವಲಯ ಭಾರತದಲ್ಲಿ ಸಾಮಾಜಿಕ ಸಂಸ್ಕೃತಿ ಪರಿಣಾಮ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆ ಇರುವುದು ಸಹಜ. ಅದನ್ನು ಸಮರ್ಥವಾಗಿ ಎದುರಿಸಿ, ಆರ್ಥಿಕ ಪ್ರಗತಿ ಉತ್ತಮವಾಗಿರಿಸಲು ಮುಂದಾಗಬೇಕು. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೃಷಿ ವಲಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ ಆದರೆ ಈ ಉದ್ಯಮ ಲಾಭದಾಯಕವಾಗಿಲ್ಲ ಎಂದು ವಿಷಾದವ್ಯಕ್ತಪಡಿಸಿದರು.
| |||