|
ಮುಖಪುಟ
/ಸುದ್ದಿ
ಸಮಾಚಾರ ಎಸ್. ಪ್ರಹ್ಲಾದ್ ಚಿತ್ರ ಪ್ರದರ್ಶನಕ್ಕೆ ಚಾಲನೆ
ಎಂ.ಜಿ. ರಸ್ತೆಯ ಪ್ರತಿಮಾ ಆರ್ಟ್ ಗ್ಯಾಲರಿಯಲ್ಲಿ 8ನೇ ತಾರೀಖಿನವರೆಗೆ ನಡೆಯಲಿರುವ ಈ ಪ್ರದರ್ಶನ ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಮುಕ್ತ. ಈ ಪ್ರದರ್ಶನವನ್ನು ಮಾಜಿ ಸಚಿವೆ ರಾಣಿ ಸತೀಶ್ ಉದ್ಘಾಟಿಸಿದರು. ಬೆಂಗಳೂರು ದೂರದರ್ಶನದ ಉಪ ಮಹಾ ನಿರ್ದೇಶಕ ಡಾ. ಮಹೇಶ್ ಜೋಶಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
| |||