|
ಮುಖಪುಟ
/ಸುದ್ದಿ
ಸಮಾಚಾರ ಪ್ರತಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಪತ್ರ ಬರೆದಿರುವ ಅವರು, ಉಪ ಚುನಾವಣೆಯಲ್ಲಿ ಪಕ್ಷದ ಇಬ್ಬರೂ ಅಭ್ಯರ್ಥಿಗಳು ಸೋಲನುಭವಿಸಿದ್ದಾರೆ. ಪಕ್ಷದ ಈ ಸೋಲಿನ ನೇರ ಹೊಣೆ ಹೊತ್ತು, ಪ್ರತಿಪಕ್ಷ ಸ್ಥಾನಕ್ಕೆ ತಾವು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ. ಈವರೆಗೆ ತಾವು ನೀಡಿದ ಮಾರ್ಗದರ್ಶನ ಬೆಂಬಲಕ್ಕೆ ತಾವು ಆಭಾರಿ ಎಂದು ಪತ್ರದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ. | |||